test kannda

ಬೆಂಗಳೂರು: ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕೊಂಡಿದೀನಾ ಹೊಡೆದು ಕೊಡೋಕೆ?’
ನಿಗಮ -ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ತಲೆ ತಿನ್ನುವ, ಬೇರೆ ಬೇರೆ ಮೂಲಗಳಿಂದ ಒತ್ತಡ ಹೇರುವ ಬೆಂಬಲಿಗರು ಮತ್ತು ಮುಖಂಡರ ಕಾಟ ತಾಳಲಾರದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಥದೊಂದು ಗುಟುರು ಹಾಕಿದ್ದಾರೆ.

Leave a Reply

Your email address will not be published. Required fields are marked *